ಮಹಾ'ಮೌನಿ ಮೋದಿ ವಿರುದ್ಧ ರೈತರ ಆಕ್ರೋಶ, ಅಣುಕು ಶವಯಾತ್ರೆ!

ಮಹಾ'ಮೌನಿ ಮೋದಿ ವಿರುದ್ಧ ರೈತರ ಆಕ್ರೋಶ, ಅಣುಕು ಶವಯಾತ್ರೆ! 

ಬ್ರೇಕಿಂಗ್ ನ್ಯೂಸ್, ಕರ್ನಾಟಕ ವರದಿ
ಬೆಂಗಳೂರು:ಫೆ :05, ಪರಿವರ್ತನಾ ಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕರ್ನಾಟಕಕ್ಕೆ ಬಂದರೂ, ಮಹದಾಯಿ ವಿವಾದದ ಬಗ್ಗೆ ಯಾವುದೇ ಪ್ರಸ್ತಾಪ ಮಾಡದಿರುವುದು ರೈತರು ಹಾಗೂ ಹೋರಾಟಗಾರರನ್ನು ರೊಚ್ಚಿಗೆಬ್ಬಿಸಿದೆ.

ಮಹದಾಯಿ ಬಗ್ಗೆ ಮಹಾಮೌನ ತಾಳಿದ ಮೋದಿ ಬಗ್ಗೆ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನಾ ನಿರತ ಹೋರಾಟಗಾರರು ಫ್ರಬಾಯಿ ಬಾಯಿ ಬಡಿದುಕೊಂಡು, ಅಣುಕು ಶವಯಾತ್ರೆ ನಡೆಸಿದ್ದಾರೆ.

ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ಮೋದಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Comments

Popular posts from this blog

ಗಾಂಧಿ ವಿರುದ್ಧ ನಾಲಿಗೆ ಹರಿಬಿಟ್ಟ ರಾಮಸೇನೆಯ ಭಯೋತ್ಪಾದಕ!

ಪುತ್ತೂರು: ಮೂವರು ಭಜರಂಗದಳದ ದುಷ್ಕರ್ಮಿಗಳಿಂದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ!

ಕ್ಯಾಂಪಸ್ ಫ್ರಂಟ್‍ನಿಂದ ವಿದ್ಯಾರ್ಥಿ ಹೋರಾಟ ಸಮಾವೇಶ!