ಬ್ರೇಕಿಂಗ್ ನ್ಯೂಸ್- ರಾಜ್ಯ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…

ರಾಜ್ಯ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್:  ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…


ರಾಜ್ಯ ವಿಧಾನಸಭೆ ಚುನಾವಣೆಯ ಪ್ರಮುಖ ದಿನಾಂಕ ಹೀಗಿದೆ ನೋಡಿ…

*ಏಪ್ರಿಲ್ 17 –  ಚುನಾವಣಾ ಅಧಿಸೂಚನೆ ಪ್ರಕಟ. ನಾಮಪತ್ರ ಸಲ್ಲಿಕೆ ಆರಂಭ.*

*ಏಪ್ರಿಲ್ 24 –  ನಾಮಪತ್ರ ಸಲ್ಲಿಕೆಗೆ ಕಡೆ ದಿನ.*

*ಏಪ್ರಿಲ್ 25- ನಾಮಪತ್ರ ಪರಿಶೀಲನೆ*

*ಏಪ್ರಿಲ್ 27 ನಾಮಪತ್ರ ಹಿಂಪಡೆಯಲು ಕೊನೆ ದಿನ*

*ಮೇ 12-  ಮತದಾನ.*

*ಮೇ 15 – ಫಲಿತಾಂಶ ಪ್ರಕಟ.*

*ಮೇ 28ರೊಳಗೆ ಚುನಾವಣಾ  ಪ್ರಕ್ರಿಯೆ ಅಂತ್ಯ.*

ರಾಜ್ಯದಲ್ಲಿ  ಒಟ್ಟು 4 ಕೋಟಿ 96 ಲಕ್ಷ ಮತದಾರಿದ್ದಾರೆ. ಅವರಲ್ಲಿ 2 ಕೋಟಿ 51 ಲಕ್ಷ ಪುರುಷ ಮತದಾರಿದ್ದರೆ, 2 ಕೋಟಿ 44 ಲಕ್ಷ ಮಹಿಳಾ ಮತದಾರರಿದ್ದಾರೆ. ಕನ್ನಡ, ಇಂಗ್ಲಿಷ್​ನಲ್ಲಿ ಮತದಾರರ ಚೀಟಿ ಇರುತ್ತದೆ ಎಂದು ರಾವತ್​ ತಿಳಿಸಿದರು. ಈ ಬಾರಿ ಇವಿಎಂ ಜತೆ ವಿವಿಪ್ಯಾಟ್ ಬಳಕೆ. ಚುನಾವಣೆಗೆ 56,696 ಮತಗಟ್ಟೆಗಳ ಸಂಖ್ಯೆ  ಇರಲಿದೆ.

Comments

Popular posts from this blog

ಸಂಗಬೆಟ್ಟು: ನಾಲ್ಕೂವರೆ ಲಕ್ಷ ರೂಪಾಯಿ ನಗದು ಹಾಗೂ ಚಿನ್ನಾಭರಣ ಕಳವುಗೈದ ಚಲಾಕಿ ಕಳ್ಳರು..!

ನಾವು ಅಧಿಕಾರಕ್ಕೆ ಬಂದ್ರೆ ಕೇವಲ ಹಿಂದೂಗಳ ಮೇಲಿರುವ ಎಲ್ಲಾ ಕೇಸುಗಳನ್ನು ಹಿಂಪಡೆಯುತ್ತೇವೆ : ಯಡಿಯೂರಪ್ಪ ಉವಾಚ !

ಕೈ ಹಿಡಿದ ಪತ್ನಿಯ ಕೈ, ಕಾಲು ಕತ್ತರಿಸಿ ಕೊಲೆಗೆ ಯತ್ನ- ಹೆರ್ಮುಂಡೆಯಲ್ಲೊಂದು ಪೈಶಾಚಿಕ ಕೃತ್ಯ